ಬೆಂಗಳೂರು, ಆ.23: ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಬೆಂಗಳೂರು ನಗರವನ್ನು ಆಕರ್ಷಣೆಯ ಕೇಂದ್ರವನ್ನಾಗಿಸಲು, ಪ್ರವಾಸೋದ್ಯಮವನ್ನು ಉತ್ತೇಜಿಸಲು ಬೆಂಗಳೂರು ಸಂಸ್ಕೃತಿ, ಪರಂಪರೆಯನ್ನು ಅನಾವರಣಗೊಳಿಸುವ 250 ಅಡಿ ಎತ್ತರದ ಸ್ಕೈಡೆಕ್ (ವೀಕ್ಷಣಾ ಗೋಪುರ) ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಹೆಮ್ಮಿಗೆಪುರದಲ್ಲಿ ರೂ. 500 ಕೋಟಿ ಅಂದಾಜು ವೆಚ್ಚದಲ್ಲಿ ಸ್ಕೈಡೆಕ್ ನಿರ್ಮಾಣಗೊಳ್ಳಲಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಸ್ಕೈಡೆಕ್ (ವೀಕ್ಷಣಾ ಗೋಪುರ) ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಸ್ಕೈಡೆಕ್ (ವೀಕ್ಷಣಾ ಗೋಪುರ) ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ
Date: