Wednesday, July 29, 2026
Wednesday, July 29, 2026

ಸ್ಕೈಡೆಕ್‌ (ವೀಕ್ಷಣಾ ಗೋಪುರ) ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಸ್ಕೈಡೆಕ್‌ (ವೀಕ್ಷಣಾ ಗೋಪುರ) ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

Date:

ಬೆಂಗಳೂರು, ಆ.23: ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯಡಿ ಬೆಂಗಳೂರು ನಗರವನ್ನು ಆಕರ್ಷಣೆಯ ಕೇಂದ್ರವನ್ನಾಗಿಸಲು, ಪ್ರವಾಸೋದ್ಯಮವನ್ನು ಉತ್ತೇಜಿಸಲು ಬೆಂಗಳೂರು ಸಂಸ್ಕೃತಿ, ಪರಂಪರೆಯನ್ನು ಅನಾವರಣಗೊಳಿಸುವ 250 ಅಡಿ ಎತ್ತರದ ಸ್ಕೈಡೆಕ್‌ (ವೀಕ್ಷಣಾ ಗೋಪುರ) ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಹೆಮ್ಮಿಗೆಪುರದಲ್ಲಿ ರೂ. 500 ಕೋಟಿ ಅಂದಾಜು ವೆಚ್ಚದಲ್ಲಿ ಸ್ಕೈಡೆಕ್‌ ನಿರ್ಮಾಣಗೊಳ್ಳಲಿದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!