ಬೆಳಗಾವಿ, ಡಿ.11: ಸರ್ವೋಚ್ಚ ನ್ಯಾಯಾಲಯ 3 ಪ್ರಕರಣಗಳಲ್ಲಿ ಸ್ಪಷ್ಟವಾಗಿ ಗೋಮಾಳ ಜಮೀನನ್ನು ಇತರೆ ಉದ್ದೇಶಗಳಿಗೆ ಮಂಜೂರು ಮಾಡದಂತೆ ಆದೇಶ ಹೊರಡಿಸಿದೆ. ಭೂ ಸುಧಾರಣೆ ಕಾಯ್ದೆ – 1991ರ ಅನುಸಾರ 100 ಜಾನುವಾರುಗಳಿಗೆ 30 ಎಕರೆ ಗೋಮಾಳ ಜಮೀನು ಕಾಯ್ದಿರಿಸುವ ನಿಯಮ ರೂಪಿಸಲಾಗಿದೆ. ಸದ್ಯ ಇವುಗಳ ಬದಲಾವಣೆ ಸಾಧ್ಯವಿಲ್ಲ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.
ಗೋಮಾಳ ನಿಯಮ ಬದಲಾವಣೆ ಸಾಧ್ಯವಿಲ್ಲ: ಕೃಷ್ಣ ಬೈರೇಗೌಡ
ಗೋಮಾಳ ನಿಯಮ ಬದಲಾವಣೆ ಸಾಧ್ಯವಿಲ್ಲ: ಕೃಷ್ಣ ಬೈರೇಗೌಡ
Date: