ಬೆಂಗಳೂರು, ಸೆ.24: ಬೆಂಗಳೂರು ನಗರದ ಮೂಲೆ ಮೂಲೆಗೂ ಕಾವೇರಿ ನೀರನ್ನು ತಲುಪಿಸುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಘಟ್ಟದ ಯೋಜನೆಗೆ ದಸರಾ ಸಮಯದಲ್ಲಿ ಚಾಲನೆ ನೀಡಲಾಗುವುದು. ಆ ಮೂಲಕ ಬೆಂಗಳೂರು ನಗರವನ್ನು ವಾಟರ್ ಸರ್‌ಪ್ಲಸ್ ಮಾಡುವುದು ನಮ್ಮ ಗುರಿಯಾಗಿದೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ದಿ ಸಚಿವರಾದ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ದಸರಾ ಸಮಯದಲ್ಲಿ ಕಾವೇರಿ ಐದನೇ ಹಂತಕ್ಕೆ ಚಾಲನೆ: ಡಿಕೆಶಿ

ದಸರಾ ಸಮಯದಲ್ಲಿ ಕಾವೇರಿ ಐದನೇ ಹಂತಕ್ಕೆ ಚಾಲನೆ: ಡಿಕೆಶಿ
Date: