Tuesday, February 25, 2025
Tuesday, February 25, 2025

ಕಾವೇರಿ ನೀರು ಸಂಪರ್ಕ ಅಭಿಯಾನ

ಕಾವೇರಿ ನೀರು ಸಂಪರ್ಕ ಅಭಿಯಾನ

Date:

ಬೆಂಗಳೂರು, ಅ.21: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ಅಪಾರ್ಟ್‌ಮೆಂಟ್‌ ನಿವಾಸಿಗಳು ಕಾವೇರಿ ನೀರಿನ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಬಹುದು. ತ್ಯಾಜ್ಯ ನೀರು ಸಂಸ್ಕರಣಾ ಘಟಕವಿರುವ ಹಾಗೂ ಸಂಸ್ಕರಿಸಿದ ಶೇ.30 ರಿಂದ 40 ರಷ್ಟು ನೀರನ್ನು ಕುಡಿಯುವುದಕ್ಕೆ ಹೊರತುಪಡಿಸಿ ಬೇರೆ ಉದ್ದೇಶಗಳಿಗೆ ಬಳಸುತ್ತಿರುವ ಅಪಾರ್ಟ್‌ಮೆಂಟ್‌ಗಳಿಗೆ ಮಾತ್ರ ಕಾವೇರಿ ನೀರು ಪೂರೈಸಲಾಗುತ್ತದೆ. ಈ ಅಪಾರ್ಟ್‌ಮೆಂಟ್‌ಗಳಿಗೆ ಒಂದು ಚದರ ಮೀಟರ್‌ಗೆ ರೂ.400 ರಂತೆ ಪ್ರೊರೇಟಾ ಶುಲ್ಕವನ್ನು ವಿಧಿಸಲಾಗುತ್ತದೆ ಎಂದು ಜಲಮಂಡಳಿ ಅಧ್ಯಕ್ಷರಾದ ರಾಮ್‌ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!