ಬೆಂಗಳೂರು, ನ.29: ಕಾವೇರಿ ಐದನೇ ಹಂತದ ಯೋಜನೆಯಡಿ ನೀರಿನ ಸಂಪರ್ಕಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿಗಳ ಹಸ್ತಕ್ಷೇಪದ ಬಗ್ಗೆ ದೂರುಗಳು ಕೇಳಿಬಂದಿದ್ದವು. ಕೆಲವು ಗ್ರಾಹಕರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಕುರಿತು ಗೊಂದಲಗಳಿರುವ ಬಗ್ಗೆಯೂ ಗಮನ ಸೆಳೆದಿದ್ದರು. ಈ ಕಾರಣಕ್ಕಾಗಿ ನೀರಿನ ಸಂಪರ್ಕ ಪಡೆಯುವ ವ್ಯವಸ್ಥೆಯನ್ನು ಸರಳಗೊಳಿಸಿ, ಜನರ ಮನೆ ಬಾಗಿಲಿಗೆ ತೆರಳಿ ಕಾವೇರಿ ನೀರಿನ ಸಂಪರ್ಕ ನೀಡುವುದಕ್ಕಾಗಿ ಅಭಿಯಾನ ಆರಂಭಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್‌ಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ.
ಕಾವೇರಿ ನೀರು ಸಂಪರ್ಕ ಅಭಿಯಾನ ಆರಂಭ
ಕಾವೇರಿ ನೀರು ಸಂಪರ್ಕ ಅಭಿಯಾನ ಆರಂಭ
Date: