ಬೆಂಗಳೂರು, ಅ.24: ಬಹು ದಿನಗಳ ಬೇಡಿಕೆಯಾಗಿದ್ದ ರಾಯಚೂರು ವಿಮಾನ ನಿಲ್ದಾಣಕ್ಕೆ ಕೊನೆಗೂ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್ ದೊರೆತಿದೆ. ಕೇಂದ್ರ ಸರ್ಕಾರದ ವಿಮಾನಯಾನ ಸಚಿವರೊಂದಿಗೆ ಹಲವಾರು ಬಾರಿ ನಡೆಸಿದ ಚರ್ಚೆಗೆ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ. ನಮ್ಮ ಸರಣಿ ಪ್ರಯತ್ನಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ವಿಮಾನಯಾನ ಸಚಿವರು ಅಗತ್ಯ ಅನುಮತಿ ನೀಡಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.
ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್

ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್
Date: