Sunday, October 18, 2026
Sunday, October 18, 2026

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕೆನಡಾ ರಾಯಭಾರಿ ಭೇಟಿ

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕೆನಡಾ ರಾಯಭಾರಿ ಭೇಟಿ

Date:

ಬೆಂಗಳೂರು, ಅ.5: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಕೆನಡಾ ದೇಶದ ಭಾರತೀಯ ಉಪ ಹೈಕಮಿಷನರ್ ಜಿಯಾಫ್ರಿ ಡೀನ್ ಅವರು ಭೇಟಿ ಮಾಡಿ, ಕರ್ನಾಟಕ ರಾಜ್ಯ ಹಾಗೂ ಕೆನಡಾ ದೇಶದ ಸಹಯೋಗದಲ್ಲಿ ಕರ್ನಾಟಕದಲ್ಲಿ ಹಮ್ಮಿಕೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿದರು.

ರಾಜ್ಯದಲ್ಲಿ ಔದ್ಯೋಗೀಕರಣ, ಸ್ಟಾರ್ಟ್ಅಪ್ ಗಳ ಕುರಿತು, ಕೃತಕ ಬುದ್ಧಿಮತ್ತೆ ಹಾಗೂ ಡಿಜಿಟಲೀಕರಣ, ಉನ್ನತ ಶಿಕ್ಷಣ ಹಾಗೂ ನೈಪುಣ್ಯತೆ, ಶುದ್ಧ ಇಂಧನ, ಕರ್ನಾಟಕ ಮತ್ತು ಕೆನಡಾ ದೇಶದ ಬಾಂಧವ್ಯ, ಪ್ರವಾಸೋದ್ಯಮದ ಕುರಿತು ಚರ್ಚೆ ನಡೆಸಿದರು.

ಕೆನಡಾ ದೇಶದ ರಾಯಭಾರಿ ಮಾರ್ಟಿನ್ ಬರ್ರಾಟ್, ಮಂಜುನಾಥ ಕೆ. ಎಸ್., ಪ್ರಧಾನ ಕಾರ್ಯದರ್ಶಿಗಳಾದ ಸೆಲ್ವಕುಮಾರ್, ಮಂಜುಳ ಎನ್ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!