Wednesday, February 26, 2025
Wednesday, February 26, 2025

ಮಾಜಿ ಸಿಎಂ ಬಿಎಸ್‌ವೈ ವಿರುದ್ಧ ದಾಖಲಾದ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ

ಮಾಜಿ ಸಿಎಂ ಬಿಎಸ್‌ವೈ ವಿರುದ್ಧ ದಾಖಲಾದ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ

Date:

ಬೆಂಗಳೂರು, ಮಾ.15: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಸ್ಕೋ ಅಡಿಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಬೆಂಗಳೂರು ನಗರ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವರ್ಗಾಯಿಸಲಾಗಿದೆ. ಪೊಲೀಸ್ ಎಫ್‌ಐಆರ್‌ನಲ್ಲಿ ತಮ್ಮ ವಿರುದ್ಧದ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಯಡಿಯೂರಪ್ಪ, ಕೆಲವು ದಿನಗಳ ಹಿಂದೆ ಸಂಕಷ್ಟದಲ್ಲಿರುವ ಮಹಿಳೆಯೊಬ್ಬರು ಸಹಾಯ ಕೋರಿ ತಮ್ಮ ಮನೆಗೆ ಬಂದಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ನಾನು ವಿಷಯವನ್ನು ಪೊಲೀಸರ ಗಮನಕ್ಕೆ ತಂದಿದ್ದೆ. ನಂತರ ಮಹಿಳೆ ತಮ್ಮ ವಿರುದ್ಧ ಮಾತನಾಡಲು ಪ್ರಾರಂಭಿಸಿದರು ಎಂದು ಯಡಿಯೂರಪ್ಪ ಹೇಳಿದ್ದಾರೆ. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಹಾಕುಂಭ ವೈಭವ- 45 ದಿನಗಳಲ್ಲಿ 65 ಕೋಟಿಗೂ ಹೆಚ್ಚು ಭಕ್ತರು, 3 ಲಕ್ಷ ಕೋಟಿ ರೂ. ಆದಾಯ

ಪ್ರಯಾಗರಾಜ್, ಫೆ.26: ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಮಹಾಕುಂಭಮೇಳ ಕಳೆದ 45 ದಿನಗಳಲ್ಲಿ...

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಉಡುಪಿ, ಫೆ.26: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ...

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...

ಮಣಿಪಾಲ ಜ್ಞಾನಸುಧಾ: ಗಣಕ ವಿಜ್ಞಾನ ಉಪನ್ಯಾಸಕರ ಕಾರ್ಯಾಗಾರ

ಮಣಿಪಾಲ, ಫೆ.26: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ...
error: Content is protected !!