Saturday, February 22, 2025
Saturday, February 22, 2025

ಕೋವಿಡ್-19: ಪರಿಹಾರ ಘೋಷಿಸಿದ ಮುಖ್ಯಮಂತ್ರಿ

ಕೋವಿಡ್-19: ಪರಿಹಾರ ಘೋಷಿಸಿದ ಮುಖ್ಯಮಂತ್ರಿ

Date:

ಕೋವಿಡ್ ಸೋಂಕಿನಿಂದ ದುಡಿಯುವ ವ್ಯಕ್ತಿಗಳು ಮೃತಪಟ್ಟು ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಇದನ್ನು ಮನಗಂಡು, ಬಿಪಿಎಲ್ ಕುಟುಂಬಗಳಲ್ಲಿ ಕೋವಿಡ್ ಸೋಂಕಿನಿಂದ ವಯಸ್ಕರು ಮೃತಪಟ್ಟಲ್ಲಿ, ಆ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಸೋಮವಾರ ಸುದ್ಧಿಗಾರರ ಜೊತೆಗೆ ಮಾತನಾಡಿದ ಅವರು, ಕೋವಿಡ್ ಪರಿಹಾರದ ಕುರಿತು ಮಾಹಿತಿ ನೀಡಿದರು. ಕುಟುಂಬಕ್ಕೆ ಒಬ್ಬ ವ್ಯಕ್ತಿಯ ಮರಣಕ್ಕೆ ಪರಿಹಾರ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಡ್ವಕೇಟ್‌ ಡಿ. ಕೆ. ಶೆಟ್ಟಿ ನೋಟರಿ ಪಬ್ಲಿಕ್‌ ಆಗಿ ನೇಮಕ

ಮುಂಬಯಿ, ಫೆ.21: ಮುಂಬಯಿಯ ಹಿರಿಯ ವಕೀಲ ಅಡ್ವಕೇಟ್‌ ಡಿ. ಕೆ. ಶೆಟ್ಟಿ...

ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಅಧಿಕಾರಿಗಳೊಂದಿಗೆ ಸಭೆ

ಉಡುಪಿ, ಫೆ.21: ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಿಸುವ ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ...

ಆಗಮಡಂಬರ ಕೃತಿ ಲೋಕಾರ್ಪಣೆ

ಉಡುಪಿ, ಫೆ.21: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ...

ವಿಕಾಸಕ್ಕಾಗಿ ಜಾನಪದ

ಉಡುಪಿ, ಫೆ.21: ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ...
error: Content is protected !!