Saturday, May 30, 2026
Saturday, May 30, 2026

ನಿರ್ಲಕ್ಷ್ಯ ಮಾಡಬೇಡಿ: ಜನತೆಗೆ ಕರೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

ನಿರ್ಲಕ್ಷ್ಯ ಮಾಡಬೇಡಿ: ಜನತೆಗೆ ಕರೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

Date:

ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು, ಜಿಲ್ಲಾವಾರು ಪರಿಸ್ಥಿತಿಗಳನ್ನು ಪರಿಗಣಿಸಿ, ಅದಕ್ಕನುಗುಣವಾಗಿ ಸಡಿಲಿಸಲಾಗುತ್ತಿದೆ. ಸಾಮಾನ್ಯ ಜನಜೀವನಕ್ಕೆ ಅನುಕೂಲ ಕಲ್ಪಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಸೋಂಕಿನ ಅಪಾಯದ ಕುರಿತು ನಿರ್ಲಕ್ಷ್ಯ ಖಂಡಿತ ಬೇಡ.

ಸಾಧ್ಯವಾದಷ್ಟು ಮನೆಯಲ್ಲೇ ಇರಿ, ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ. ಹೊರಗೆ ಬರುವಾಗ ಮಾಸ್ಕ್ ಧರಿಸಿ, ಭೌತಿಕ ಅಂತರ ಕಾಯ್ದುಕೊಳ್ಳಿ, ಶುಚಿತ್ವ ಪಾಲಿಸಿ, ಸರದಿ ಬಂದಾಗ ಲಸಿಕೆ ಪಡೆದುಕೊಳ್ಳಿ. ಮುನ್ನೆಚ್ಚರಿಕೆ ವಹಿಸಿ, ನಿಯಮಗಳನ್ನು ಅನುಸರಿಸಿ, ಸರ್ಕಾರದೊಂದಿಗೆ ಸಹಕರಿಸಿ. ನಾವೆಲ್ಲರೂ ಒಗ್ಗಟ್ಟಿನಿಂದ ಕೊರೋನಾ ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನೈಋತ್ಯ ಮಾನ್ಸೂನ್- ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ: ಐಎಂಡಿ ಮುನ್ಸೂಚನೆ

ನವದೆಹಲಿ, ಮೇ 29: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಜೂನ್ ಮತ್ತು...

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ, ಮೇ 29: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ...
error: Content is protected !!