Saturday, July 4, 2026
Saturday, July 4, 2026

ಫೆಮಿನಾ ಮಿಸ್ ಇಂಡಿಯಾ -2026 ಗೆದ್ದ ಸಾಧ್ವಿ ಸತೀಶ್ ಸೈಲ್ ಅಭಿನಂದಿಸಿದ ಸಿಎಂ

ಫೆಮಿನಾ ಮಿಸ್ ಇಂಡಿಯಾ -2026 ಗೆದ್ದ ಸಾಧ್ವಿ ಸತೀಶ್ ಸೈಲ್ ಅಭಿನಂದಿಸಿದ ಸಿಎಂ

Date:

ಬೆಂಗಳೂರು, ಮೇ 8: ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ “ಫೆಮಿನಾ ಮಿಸ್ ಇಂಡಿಯಾ -2026” ಕಿರೀಟ ಮುಡಿಗೇರಿಸಿಕೊಂಡಿರುವ ಕಾರವಾರದ ಕಾಂಗ್ರೆಸ್ ಶಾಸಕರಾದ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ, ಭವಿಷ್ಯದಲ್ಲಿ ಇನ್ನಷ್ಟು ಯಶಸ್ಸು ಲಭಿಸಲಿ ಎಂದು ಶುಭ ಕೋರಿದರು.

ಶಾಸಕರಾದ ಸತೀಶ್ ಸೈಲ್, ರಿಜ್ವಾನ್ ಅರ್ಷದ್, ಯಾಸೀರ್ ಖಾನ್ ಪಠಾಣ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಹಾಜರಿದ್ದರು‌.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಸ್ಮರಣ ಪಾಕ್ಷಿಕ’ ಉದ್ಘಾಟನೆ

ಉಡುಪಿ, ಜು.4: ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ 125ನೇ ಜಯಂತ್ಯುತ್ಸವದ ಅಂಗವಾಗಿ...

ಕುತೂಹಲ ಮೂಡಿಸಿದ ಹಾಲಿ ಮಾಜಿ ಸಿಎಂ ಭೇಟಿ

ಬೆಂಗಳೂರು, ಜು.4: ಮುಖ್ಯಮಂತ್ರಿಯಾಗಿ ಒಂದು ತಿಂಗಳ ಸೇವೆಯನ್ನು ಪೂರ್ಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ....

ಸಂತರು ನಡೆದ ದಾರಿಯೇ ಸಮಾಜದ ಉದ್ಧಾರದ ದಾರಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಜು.4: ಕನಕಪುರದ ಶ್ರೀ ದೇಗುಲ ಮಠದ ಲಿಂಗೈಕ್ಯ ಪರಮಪೂಜ್ಯ ನಿ.ಪ್ರ.ಸ್ವ...

ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡಗಳ ಸಾಮಾಗ್ರಿ ಬಹಿರಂಗ ಹರಾಜು

ಉಡುಪಿ, ಜು.4: ಶಿಥಿಲಾವಸ್ಥೆಯಲ್ಲಿರುವ ದುರಸ್ಥಿಪಡಿಸಲು ಅಸಾಧ್ಯವಾದ ಕಾರ್ಕಳ ಶಿಶು ಅಭಿವೃದ್ಧಿ ಯೋಜನೆಯ...
error: Content is protected !!