Monday, September 28, 2026
Monday, September 28, 2026

ಕೃಷಿ ಪದವೀಧರರ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸಿಎಂ ಸೂಚನೆ

ಕೃಷಿ ಪದವೀಧರರ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸಿಎಂ ಸೂಚನೆ

Date:

ಬೆಂಗಳೂರು, ಆ.5: ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ನಿಯಮಗಳಿಗೆ ಸಂಬಂಧಿಸಿದಂತೆ ತಮ್ಮ ಮನವಿಯನ್ನು ಸಲ್ಲಿಸಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ಮಾಡಲಾದ ನಿಯಮಗಳ ತಿದ್ದುಪಡಿಯಿಂದಾಗಿಯೇ ಇಂದು ಕೃಷಿ ಪದವೀಧರರಿಗೆ ಈ ಸಮಸ್ಯೆ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳ ಅಳಲು ಹಾಗೂ ಭವಿಷ್ಯದ ಆತಂಕದ ಮಾತುಗಳನ್ನು ಆಲಿಸಿದ್ದೇನೆ. ಕೃಷಿ ಪದವೀಧರರ ಉದ್ಯೋಗಾವಕಾಶಗಳಿಗೆ ಧಕ್ಕೆಯಾಗದಂತೆ, ಈ ಸಮಸ್ಯೆಯನ್ನು ಕಾನೂನಾತ್ಮಕವಾಗಿ ಹಾಗೂ ಸಕಾರಾತ್ಮಕವಾಗಿ ಆದಷ್ಟು ಬೇಗ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಹೇಳಿದರು. ಗೃಹ ಸಚಿವ ಪ್ರಿಯಾಂಕ್‌ ಖರ್ಗೆ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!