Saturday, September 26, 2026
Saturday, September 26, 2026

ಕುತೂಹಲ ಮೂಡಿಸಿದ ಹಾಲಿ ಮಾಜಿ ಸಿಎಂ ಭೇಟಿ

ಕುತೂಹಲ ಮೂಡಿಸಿದ ಹಾಲಿ ಮಾಜಿ ಸಿಎಂ ಭೇಟಿ

Date:

ಬೆಂಗಳೂರು, ಜು.4: ಮುಖ್ಯಮಂತ್ರಿಯಾಗಿ ಒಂದು ತಿಂಗಳ ಸೇವೆಯನ್ನು ಪೂರ್ಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ನಿ ಹಾಗೂ ಸಹೋದರ ಡಿ.ಕೆ. ಸುರೇಶ್ ಜತೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು, ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದರು.

ಬಳಿಕ ಮಾತನಾಡಿದ ಅವರು, ಸಿದ್ದರಾಮಯ್ಯನವರ ದೂರದೃಷ್ಟಿಯ ನಾಯಕತ್ವ, ಅಪಾರ ಆಡಳಿತ ಅನುಭವ ಹಾಗೂ ನಾಡಿನ ಜನರ ಅಭಿವೃದ್ಧಿಯತ್ತ ಅವರ ಅಚಲ ಬದ್ಧತೆ ನಮ್ಮ ರಾಜ್ಯದ ಪ್ರಗತಿಯ ಪಯಣಕ್ಕೆ ಸದಾ ಬಲ ತುಂಬಲಿದೆ. ರಾಜ್ಯದ ಸಮಗ್ರ ಅಭಿವೃದ್ಧಿ, ಜನಕಲ್ಯಾಣ ಮತ್ತು ಸುಭದ್ರ ಭವಿಷ್ಯ ನಿರ್ಮಾಣಕ್ಕೆ ಸಿದ್ದರಾಮಯ್ಯನವರ ಮಾರ್ಗದರ್ಶನ ಮತ್ತು ಆಶೀರ್ವಾದವು ಸದಾ ಪ್ರೇರಣೆಯಾಗಿದೆ ಎಂದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!