Wednesday, November 11, 2026
Wednesday, November 11, 2026

ಬನ್ನಿ ಬಂಗಾರವಾಗಲಿ, ನಾಡು ಸಮೃದ್ಧಿಯಾಗಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬನ್ನಿ ಬಂಗಾರವಾಗಲಿ, ನಾಡು ಸಮೃದ್ಧಿಯಾಗಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Date:

ಮೈಸೂರು, ಅ.21: ಐತಿಹಾಸಿಕ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಸಂಭ್ರಮದ ಅಂಗವಾಗಿ, ಮೈಸೂರಿನಲ್ಲಿ ವಿಜಯದ ಸಂಕೇತವಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬನ್ನಿ ಮರಕ್ಕೆ ಧರ್ಮಪತ್ನಿ ಉಷಾ ಅವರೊಂದಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಾರ್ಥಿಸಿದರು. ಕೇರಳಂನ ಮುಖ್ಯಮಂತ್ರಿ ವಿ. ಡಿ. ಸತೀಶನ್ ಉಪಸ್ಥಿತರಿದ್ದರು.

ವಿಜಯದ ಸಂಕೇತವಾದ ಬನ್ನಿಯನ್ನು ಬಂಗಾರದ ರೂಪದಲ್ಲಿ ಪರಸ್ಪರ ವಿನಿಮಯ ಮಾಡಿಕೊಳ್ಳುವ ಈ ಪವಿತ್ರ ಸಂಪ್ರದಾಯವು ಪ್ರೀತಿ, ವಿಶ್ವಾಸ, ಸೌಹಾರ್ದತೆ ಹಾಗೂ ಸಮೃದ್ಧಿಯ ಸಂದೇಶವನ್ನು ಸಾರುತ್ತದೆ. ನಾಡಿನ ಪರಂಪರೆ ಮತ್ತು ಸಂಸ್ಕೃತಿಯ ಪ್ರತೀಕವಾದ ಈ ಆಚರಣೆಯು ನಮ್ಮ ಭಾವನಾತ್ಮಕ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತುಳು ಸಂಸ್ಕೃತಿ ಬೆಳಗಿದ ಆಕಾಶದೀಪ; ಇತಿಹಾಸ ನೆನಪಿಸಿದ ಪರ್ಕಳ ವಾಲಿಬಾಲ್​ ಫ್ರೆಂಡ್ಸ್​

ಕ್ರೀಡಾ ಕ್ಷೇತ್ರದೊಂದಿಗೆ ಸಾಮಾಜಿಕ ಕಾರ್ಯಗಳ ಮೂಲಕವೂ ನಾಡಿನ ಗಮನ ಸೆಳೆಯುವ ಪರ್ಕಳದ...

ಹಿಂದಿನ ಎಲ್ಲಾ ಸಾಧಕರು ಮಾತೃಭಾಷೆಯಲ್ಲೇ ಶಿಕ್ಷಣ ಪಡೆದಿದ್ದಾರೆ: ಸಾಹಿತಿ ಇಂದಿರಾ ಹಾಲಂಬಿ

ಉಡುಪಿ, ನ.9: ದೇಶ ಬಹಳಷ್ಟು ಪ್ರಗತಿ ಸಾಧಿಸಿದೆ. ಶೈಕ್ಷಣಿಕ, ತಾಂತ್ರಿ​ಕ ಕ್ಷೇತ್ರದಲ್ಲಿ...

ಶ್ರೀಕೃಷ್ಣ ಮಠದಲ್ಲಿ ಗೋಪೂಜೆ ಸಂಭ್ರಮ; ರಥಬೀದಿಯಲ್ಲಿ ವೈಭವದ ಗೋ-ಮೆರವಣಿಗೆ

ಉಡುಪಿ, ನ.9: ಶ್ರೀಕೃಷ್ಣ ಮಠದಲ್ಲಿ ದೀಪಾವಳಿ ಸಂದರ್ಭದಲ್ಲಿ ಗೋಪೂಜೆ ವೈಭವದಿಂದ ನಡೆಯಿತು....

ದೀಪಾವಳಿ: ಬೆಳಕಿನ ಹಬ್ಬದ ಸಮಗ್ರ ಇತಿಹಾಸ, ಪೌರಾಣಿಕ ಹಿನ್ನೆಲೆ ಮತ್ತು ಆಚರಣೆಗಳು

ದೀಪಾವಳಿ ಅಥವಾ ದೀಪಾವಳೀ ಎಂದರೆ ಸಂಸ್ಕೃತದಲ್ಲಿ 'ದೀಪಗಳ ಆವಳಿ' (ಸಾಲು ಸಾಲು...
error: Content is protected !!