Monday, October 26, 2026
Monday, October 26, 2026

ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಿಎಂ ಸಭೆ

ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಿಎಂ ಸಭೆ

Date:

ಬೆಳಗಾವಿ, ಅ.26: ಬೆಳಗಾವಿಯ ಸುವರ್ಣಸೌಧದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಭೆ ನಡೆಸಿ, ಕಬ್ಬು ಬೆಳೆಗಾರರ ಹಿತಾಸಕ್ತಿ, ಬೆಂಬಲ ಬೆಲೆ ಹೆಚ್ಚಳ ಹಾಗೂ ವಿವಿಧ ಬೇಡಿಕೆಗಳ ಕುರಿತು ಸಮಗ್ರವಾಗಿ ಸಮಾಲೋಚನೆ ನಡೆಸಿದರು. ಸಚಿವರಾದ ಎಂ.ಬಿ. ಪಾಟೀಲ್‌, ಸತೀಶ್‌ ಜಾರಕಿಹೊಳಿ, ಎನ್.‌ ಚಲುವರಾಯಸ್ವಾಮಿ, ಎಸ್‌.ಎಸ್‌. ಮಲ್ಲಿಕಾರ್ಜುನ, ಸಂತೋಷ್‌ ಲಾಡ್‌, ಲಕ್ಷ್ಮಣ ಸವದಿ, ವಿಜಯಾನಂದ ಕಾಶಪ್ಪನವರ್, ಸಕ್ಕರೆ ಕಾರ್ಖಾನೆ ಮಾಲೀಕರು, ಸಿಎಂ ಆರ್ಥಿಕ ಸಲಹೆಗಾರರಾದ ಎಲ್‌.ಕೆ ಅತೀಕ್‌, ಸಿಎಂ ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್‌ ಗಿರಿನಾಥ್‌ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗುರ್ಮೆ ಫೌಂಡೇಶನ್: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ

ಕಾಪು, ಅ.26: ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆಯಲ್ಲಿ 25 ವರ್ಷ...

ಬಂಕೇರಕಟ್ಟ ನೂತನ ಸೇತುವೆ ನಿರ್ಮಾಣದ ಕನಸು ಶೀಘ್ರ ನನಸಾಗಲಿದೆ: ಶಾಸಕ ಯಶ್ಪಾಲ್ ಸುವರ್ಣ

ಉಡುಪಿ, ಅ.26: ಕಲ್ಮಾಡಿ-ಕಿದಿಯೂರು ಮುಖ್ಯ ರಸ್ತೆಯಲ್ಲಿ ಬಹು ವರ್ಷಗಳ ಬೇಡಿಕೆಯಾಗಿದ್ದ ಬಂಕೇರಕಟ್ಟ...
error: Content is protected !!