Monday, February 24, 2025
Monday, February 24, 2025

ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತಮ್ಮ ವಿರುದ್ಧದ ತನಿಖೆಗೆ ಸಹಕಾರ ನೀಡಲಿ: ವಿಜಯೇಂದ್ರ

ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತಮ್ಮ ವಿರುದ್ಧದ ತನಿಖೆಗೆ ಸಹಕಾರ ನೀಡಲಿ: ವಿಜಯೇಂದ್ರ

Date:

ಬೆಂಗಳೂರು, ಸೆ.24: ಮುಖ್ಯಮಂತ್ರಿಗಳ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿದಿರುವ ಉಚ್ಚ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತೇನೆ. ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತಮ್ಮ ವಿರುದ್ಧದ ತನಿಖೆಗೆ ಸಹಕಾರ ನೀಡಲಿ, ಆ ಮೂಲಕ ಮುಖ್ಯಮಂತ್ರಿ ಸ್ಥಾನದ ಘನತೆ ಗೌರವವನ್ನು ಉಳಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ರಾಜೀನಾಮೆ ನೀಡದೆ ಕುರ್ಚಿಗೆ ಅಂಟಿಕೊಂಡರೆ ನ್ಯಾಯದಂಡ ಮುಂದಿನ ದಿನಗಳಲ್ಲಿ ಇದಕ್ಕಿಂತಲೂ ತಕ್ಕ ಉತ್ತರ ಹೇಳುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು...
error: Content is protected !!