Friday, October 18, 2024
Friday, October 18, 2024

ಸಚಿನ್-ಸಿದ್ದು ಭೇಟಿ

ಸಚಿನ್-ಸಿದ್ದು ಭೇಟಿ

Date:

ನವದೆಹಲಿ, ಜ.4: ಕ್ರಿಕೆಟ್‌ನ ದಂತಕಥೆ, ಲಿಟ್ಲ್ ಮಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯ ದೆಹಲಿಯ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಭೇಟಿಯಾದ ಘಟನೆ ನಡೆಯಿತು. ಈ ಕುರಿತು ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡ ಮುಖ್ಯಮಂತ್ರಿ, ಸಚಿನ್ ತೆಂಡೂಲ್ಕರ್ ಅವರ ಕುಶಲೋಪರಿ ವಿಚಾರಿಸಿ, ಪ್ರೀತಿಯಿಂದ ಬೀಳ್ಕೊಟ್ಟೆ. ಸಚಿನ್ ತೆಂಡೂಲ್ಕರ್ ನನ್ನ ಅಚ್ಚುಮೆಚ್ಚಿನ ಆಟಗಾರ, ದಶಕಗಳ ಕಾಲ ತೆಂಡೂಲ್ಕರ್ ಅವರ ಆಟವನ್ನು ಆಸ್ವಾದಿಸಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!