Thursday, May 28, 2026
Thursday, May 28, 2026

ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ?

ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ?

Date:

ಬೆಂಗಳೂರು, ಮೇ 27: ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೆಳಿಗ್ಗೆ ಪತ್ರಿಕಾಗೋಷ್ಠಿಯನ್ನು ನಡೆಸಿ ರಾಜೀನಾಮೆ ಘೋಷಣೆ ಮಾಡಲಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದುಬಂದಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ. ಬೆಳಿಗ್ಗೆ ಸಚಿವ ಸಂಪುಟದ ಸದಸ್ಯರ ಜತೆ ಉಪಹಾರ ಕೂಟದ ಬಳಿಕ ಅಧಿಕೃತವಾಗಿ ರಾಜೀನಾಮೆ ಘೋಷಣೆ ಮಾಡಲಿದ್ದಾರೆ ಎಂಬ ವಿಚಾರ ಆಪ್ತರ ವಲಯದಲ್ಲಿ ಕೇಳಿಬರುತ್ತಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರೀಲ್ಸ್ ಸ್ಪರ್ಧೆ; ಆಕರ್ಷಕ ನಗದು ಬಹುಮಾನ

ಉಡುಪಿ, ಮೇ 27: ವಿಶ್ವ ಪರಿಸರ ದಿನಾಚರಣೆ 2026 ರ ಅಂಗವಾಗಿ...

ಶ್ರೀ ಕೃಷ್ಣ ಮಠಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ

ಉಡುಪಿ, ಮೇ 27: ಉಡುಪಿ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ...
error: Content is protected !!