ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಉತ್ತರ ಪ್ರಾಂತ ಕಾರ್ಯಾಲಯ ಕೇಶವಕುಂಜಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಭೇಟಿ ನೀಡಿ ಭಾರತಮಾತೆ ಹಾಗೂ ಕೇಶವ ಬಲಿರಾಮ್ ಹೆಡ್ಗೆವಾರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಸಂಘದ ಹಿರಿಯರೊಂದಿಗೆ ಚರ್ಚೆ ನಡೆಸಿದರು.

ಮಂಗೇಶ್ ಭೇಂಡೆ, ಶಿವಾನಂದ ಆವಟಿ, ಕಿರಣ ಗುಡ್ಡದಕೇರಿ ಮುಂತಾದವರು ಉಪಸ್ಥಿತರಿದ್ದರು.




By
ForthFocus™