Sunday, January 19, 2025
Sunday, January 19, 2025

ಬಿಪಿಎಲ್ ಮಾನದಂಡ ಪರಿಶೀಲನೆಗೆ ಸಮಿತಿ

ಬಿಪಿಎಲ್ ಮಾನದಂಡ ಪರಿಶೀಲನೆಗೆ ಸಮಿತಿ

Date:

ಬೆಂಗಳೂರು, ಅ.2: ಬಿಪಿಎಲ್‌ ಮಾನದಂಡಗಳ ಪರಿಶೀಲನೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ. ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ದೂರುಗಳು ಇವೆ. ಬಿಪಿಎಲ್‌ ಪಡಿತರ ಚೀಟಿ ಮಾನದಂಡಗಳ ಜೊತೆಗೆ ಸರ್ಕಾರದ ಪ್ರಾಯೋಜಿತ ಯೋಜನೆಗಳನ್ನೂ ಈ ಸಮಿತಿ ಪರಿಶೀಲಿಸಿ, ಸಲಹೆಗಳನ್ನು ನೀಡಲಿದೆ ಎಂದು ಮಾಹಿತಿ ನೀಡಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

ಉಡುಪಿ, ಜ.19: ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ...
error: Content is protected !!