Sunday, October 4, 2026
Sunday, October 4, 2026

ರಾಜ್ಯಮಟ್ಟದ ಭಾವ ಬರಹ ಸ್ಪರ್ಧೆ

ರಾಜ್ಯಮಟ್ಟದ ಭಾವ ಬರಹ ಸ್ಪರ್ಧೆ

Date:

ಉಡುಪಿ: ಸಾಹಿತ್ಯ ತಂಗುದಾಣ ಬಳಗ ರಾಜ್ಯಮಟ್ಟದ ಭಾವ ಬರಹ ಸ್ಪರ್ಧೆಯನ್ನು ಏರ್ಪಡಿಸಿದೆ. ಆಸಕ್ತರು ತಮ್ಮ ಜೀವನಕ್ಕೆ ಸಂಬಂಧಿಸಿದ ಯಾವುದೇ ವಸ್ತು ವಿಚಾರ ವ್ಯಕ್ತಿ ಸಂಬಂಧ ಕನಸು ಸ್ಥಳ ಸನ್ನಿವೇಶ ಇತ್ಯಾದಿ ವಿಷಯಗಳ ಬಗೆಗೆ ಭಾವನೆಗಳನ್ನು ಪ್ರಕಟಪಡಿಸುವಂತಹ ಬರಹವನ್ನು ಬರೆಯಬೇಕು. ಪ್ರಥಮ ಮತ್ತು ದ್ವಿತೀಯ ನಗದು ಬಹುಮಾನಗಳ ಜೊತೆಗೆ ಪ್ರಮಾಣ ಪತ್ರಗಳನ್ನು ನೀಡಲಾಗುವುದು.

ಬರಹಗಳನ್ನು ವಾಟ್ಸಪ್ ಮೂಲಕ 9242127307 ಅಥವಾ ಇಮೇಲ್ ಮೂಲಕ sahithyathangudana@gmail.com ಗೆ ಕಳುಹಿಸಬಹುದಾಗಿದೆ. ಬರಹವನ್ನು ಕಳಿಸಲು ಕೊನೆಯ ದಿನಾಂಕ ನವೆಂಬರ್ 30 2022. ಈ ಸ್ಪರ್ಧೆ ಬಗೆಗೆ ಹೆಚ್ಚಿನ ಮಾಹಿತಿಗಾಗಿ 9242127307 ಸಂಪರ್ಕಿಸಲು ಕೋರಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!