ಬೆಂಗಳೂರು, ಡಿ.2: ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ರೂ.120 ಕೋಟಿವರೆಗೆ ನಷ್ಟ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಬೆಳೆ ಹಾನಿಯಾದ ರೈತರ ಬ್ಯಾಂಕ್ ಖಾತೆಗಳಿಗೆ ವಾರದೊಳಗೆ ಪರಿಹಾರ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ವಾರದೊಳಗೆ ಪರಿಹಾರ: ಕೃಷ್ಣ ಬೈರೇಗೌಡ
ವಾರದೊಳಗೆ ಪರಿಹಾರ: ಕೃಷ್ಣ ಬೈರೇಗೌಡ
Date: