Monday, July 27, 2026
Monday, July 27, 2026

ದ್ವಿತೀಯ ಪಿಯು ಎರಡನೇ ಮತ್ತು ಮೂರನೇ ಪರೀಕ್ಷೆಗೆ ಸಂಪೂರ್ಣ ಶುಲ್ಕ ವಿನಾಯಿತಿ

ದ್ವಿತೀಯ ಪಿಯು ಎರಡನೇ ಮತ್ತು ಮೂರನೇ ಪರೀಕ್ಷೆಗೆ ಸಂಪೂರ್ಣ ಶುಲ್ಕ ವಿನಾಯಿತಿ

Date:

ಬೆಂಗಳೂರು, ಏ.10: ಅನುತ್ತೀರ್ಣರಾದ ಹಾಗೂ ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸದೆ ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯಲು ಅವಕಾಶ ಒದಗಿಸಲಾಗಿದೆ. ಪಿಯು ಪರೀಕ್ಷೆ – 2 ಏಪ್ರಿಲ್‌ 24 ರಿಂದ ಮೇ 8ರ ವರೆಗೆ, ಪರೀಕ್ಷೆ – 3 ಜೂನ್‌ 9 ರಿಂದ 21ರ ವರೆಗೆ ನಡೆಯಲಿದೆ. ವಿದ್ಯಾರ್ಥಿಗಳು ಶುಲ್ಕ ಪಾವತಿಸದೇ ಏಪ್ರಿಲ್‌ 9 ರಿಂದ ಏಪ್ರಿಲ್‌ 17ರ ಒಳಗಾಗಿ ಆಯಾ ಕಾಲೇಜುಗಳಲ್ಲಿ ಹೆಸರು ನೋಂದಾಯಿಸಿಕೊಂಡು ಪರೀಕ್ಷೆ ಬರೆಯಬಹುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

error: Content is protected !!