ಚನ್ನಪಟ್ಟಣ, ನ.3: ಚನ್ನಪಟ್ಟಣ ಉಪಚುನಾವಣೆಯ ಹಿನ್ನೆಲೆಯಲ್ಲಿ ಕ್ಷೇತ್ರದ ವಿವಿಧ ಹಳ್ಳಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಪರ ಬಿರುಸಿನ ಪ್ರಚಾರ ನಡೆಯಿತು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಸಂಸದರಾದ ಡಿಕೆ ಸುರೇಶ್, ಎಚ್. ಎಂ ರೇವಣ್ಣ, ಉಗ್ರಪ್ಪ, ವಿಧಾನಪರಿಷತ್ ಸದಸ್ಯರಾದ ಎಸ್. ರವಿ, ಕೃಷ್ಣಪ್ಪ, ನಾಗರಾಜ್, ಮಂಜುನಾಥ್ ಮುಂತಾದವರು ಜತೆಗಿದ್ದರು.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಬಿರುಸಿನ ಪ್ರಚಾರ

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಬಿರುಸಿನ ಪ್ರಚಾರ
Date: