Friday, July 24, 2026
Friday, July 24, 2026

ಎರಡು ಹಂತಗಳಲ್ಲಿ ಶಾಲಾ ಕಾಲೇಜುಗಳು ಪುನರಾರಂಭ: ಸಿಎಂ ಬೊಮ್ಮಾಯಿ

ಎರಡು ಹಂತಗಳಲ್ಲಿ ಶಾಲಾ ಕಾಲೇಜುಗಳು ಪುನರಾರಂಭ: ಸಿಎಂ ಬೊಮ್ಮಾಯಿ

Date:

ಬೆಂಗಳೂರು: ಹಿಜಾಬ್-ಶಾಲು ಜಟಾಪಟಿ ತೀವ್ರವಾಗುತ್ತಿದ್ದಂತೆ ಮೂರು ದಿನಗಳ ಕಾಲ ಪ್ರೌಢಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ರಾಜ್ಯ ಸರ್ಕಾರ ಇಂದು ಹೈಕೋರ್ಟ್ ಮಧ್ಯಂತರ ತೀರ್ಪು ನೀಡಿದ ಬೆನ್ನಲ್ಲಿ, ಶಾಲಾ ಕಾಲೇಜು ಪುನರಾರಂಭದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರದ ಕುರಿತು ಮಾಹಿತಿ ನೀಡಿದರು. ಎರಡು ಹಂತಗಳಲ್ಲಿ ಶಾಲಾ ಕಾಲೇಜುಗಳ ಪುನರಾರಂಭ ಆಗಲಿದೆ ಎಂದು ಅವರು ಹೇಳಿದ್ದಾರೆ.

ಸೋಮವಾರ (ಫೆಬ್ರವರಿ 14) ಹತ್ತನೇ ತರಗತಿಯವರೆಗೆ ಶಾಲೆಗಳು ಪುನರಾರಂಭವಾಗಲಿದ್ದು ಬಳಿಕ ಪಿಯುಸಿ, ಪದವಿ ಕಾಲೇಜುಗಳು ತೆರೆಯಲಿವೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು. ನಾಳೆ ಸಂಜೆ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಡಿಡಿಪಿಐಗಳ ಜತೆಗೆ ಸಚಿವರ ಸಮ್ಮುಖದಲ್ಲಿ ವಿಡಿಯೋ ಕಾನ್ಫರೆನ್ಸ್ ನಡೆಯಲಿದೆ ಎಂದು ಸಿಎಂ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!