ಬೆಂಗಳೂರು, ಫೆ.9: ಸುಮಾರು 27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಸಂಭ್ರಮವನ್ನು ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಮುಂಭಾಗದಲ್ಲಿ ಆಚರಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನ ಸಭಾ ವಿರೋಧ ಪಕ್ಷ ನಾಯಕ ಆರ್ ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಸಿ.ಟಿ.ರವಿ, ಸಂಸದ ಪಿ.ಸಿ.ಮೋಹನ್, ಶಾಸಕರುಗಳಾದ ಮುನಿರತ್ನ, ಎಸ್.ಆರ್. ವಿಶ್ವನಾಥ್, ಸಿ.ಕೆ. ರಾಮಮೂರ್ತಿ ಮುಂತಾದವರು ಉಪಸ್ಥಿತರಿದ್ದರು.
ದಿಲ್ಲಿ ಗೆಲುವು- ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಸಂಭ್ರಮಾಚರಣೆ

ದಿಲ್ಲಿ ಗೆಲುವು- ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಸಂಭ್ರಮಾಚರಣೆ
Date: