ಬೆಂಗಳೂರು, ನ.5: ಏಕಗವಾಕ್ಷಿ ಯೋಜನೆಯಡಿ ಹಸಿರು ನಿಶಾನೆ ನೀಡಲಾಗಿರುವ ಕೈಗಾರಿಕಾ ಯೋಜನೆಗಳಿಗೆ ಗರಿಷ್ಠ 100 ದಿನಗಳ ಒಳಗೆ ಅಗತ್ಯವಿರುವ ಎಲ್ಲ ಅನುಮೋದನೆಗಳನ್ನು ನೀಡಲು ಮೈಕ್ರೋಸಾಫ್ಟ್ ಕಂಪನಿಯ ನೆರವಿನಿಂದ ‘ಉಮಾ’ (ಉದ್ಯೋಗ ಮಿತ್ರ ಅಸಿಸ್ಟೆಂಟ್) ಎಂಬ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ಇದನ್ನು ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಏಕಗವಾಕ್ಷಿ ವ್ಯವಸ್ಥೆಗೆ ‘ಉಮಾ’ ತಂತ್ರಾಂಶ ಅಭಿವೃದ್ಧಿ
ಏಕಗವಾಕ್ಷಿ ವ್ಯವಸ್ಥೆಗೆ ‘ಉಮಾ’ ತಂತ್ರಾಂಶ ಅಭಿವೃದ್ಧಿ
Date: