Wednesday, December 4, 2024
Wednesday, December 4, 2024

ಏಕಗವಾಕ್ಷಿ ವ್ಯವಸ್ಥೆಗೆ ‘ಉಮಾ’ ತಂತ್ರಾಂಶ ಅಭಿವೃದ್ಧಿ

ಏಕಗವಾಕ್ಷಿ ವ್ಯವಸ್ಥೆಗೆ ‘ಉಮಾ’ ತಂತ್ರಾಂಶ ಅಭಿವೃದ್ಧಿ

Date:

ಬೆಂಗಳೂರು, ನ.5: ಏಕಗವಾಕ್ಷಿ ಯೋಜನೆಯಡಿ ಹಸಿರು ನಿಶಾನೆ ನೀಡಲಾಗಿರುವ ಕೈಗಾರಿಕಾ ಯೋಜನೆಗಳಿಗೆ ಗರಿಷ್ಠ 100 ದಿನಗಳ ಒಳಗೆ ಅಗತ್ಯವಿರುವ ಎಲ್ಲ ಅನುಮೋದನೆಗಳನ್ನು ನೀಡಲು ಮೈಕ್ರೋಸಾಫ್ಟ್‌ ಕಂಪನಿಯ ನೆರವಿನಿಂದ ‘ಉಮಾ’ (ಉದ್ಯೋಗ ಮಿತ್ರ ಅಸಿಸ್ಟೆಂಟ್‌) ಎಂಬ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ಇದನ್ನು ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...

ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ

ಗಂಗೊಳ್ಳಿ, ಡಿ.3: ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ...
error: Content is protected !!