Wednesday, February 26, 2025
Wednesday, February 26, 2025

ಡಿಜಿಟಲ್ ಪದವಿ ಕೋರ್ಸ್ ಪ್ರಾರಂಭ: ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ

ಡಿಜಿಟಲ್ ಪದವಿ ಕೋರ್ಸ್ ಪ್ರಾರಂಭ: ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ

Date:

ಬೆಂಗಳೂರು: ರಾಜ್ಯದಲ್ಲಿ ಆನ್ ಲೈನ್ ಮೂಲಕ ಮುಂದಿನ ವರ್ಷದ ಮಾರ್ಚ್ ವೇಳೆಗೆ ಕನಿಷ್ಠ ಒಂದು ಕೋರ್ಸ್ ಆರಂಭಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದು ಈ ಬಗ್ಗೆ ಸಚಿವರು ಸರ್ಕಾರಿ ಸ್ವಾಮ್ಯದ ವಿಶ್ವವಿದ್ಯಾಲಯಗಳಿಗೆ ಸೂಚಿಸಿದ್ದಾರೆ.

ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಸ್ಮರಣಾರ್ಥವಾಗಿ ಉನ್ನತ ಶಿಕ್ಷಣ, ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಜೀವನೋಪಾಯ ಇಲಾಖೆಗಳಲ್ಲಿ ಡಿಸೆಂಬರ್ 1 ರಿಂದ 31 ರವರೆಗೆ ಸುಶಾಸನ ಮಾಸಾಚರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ವಿಶ್ವವಿದ್ಯಾಲಯಗಳಲ್ಲಿ ಆನ್ಲೈನ್ ಡಿಜಿಟಲ್ ಕಲಿಕಾ ಕೋರ್ಸ್ ಪರಿಚಯಿಸಲಾಗುವುದು ಎಂದು ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!