Saturday, August 29, 2026
Saturday, August 29, 2026

ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ

ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ

Date:

ಬೆಂಗಳೂರು, ಜೂ.4: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾನಗರದಲ್ಲಿ ಸಮಾಜ ಸೇವಕರು ಹಾಗೂ ಚಿಂತಕರಾದ ಗುರುದತ್ ಪ್ರಭು ಆವರು ತಮ್ಮ ಸ್ವಗ್ರಹದಲ್ಲಿ ತಮ್ಮ ವಾರ್ಡ್ ನಲ್ಲಿ ಕೆಲಸ ಮಾಡುವ ಜಿಬಿಎ ಪೌರ ಕಾರ್ಮಿಕರಿಗೆ ತಮ್ಮ ಜಮೀನಿನಲ್ಲಿ ನಲ್ಲಿ ಬೆಳೆದ ರಾಗಿ, ಮಾವಿನಹಣ್ಣು ಜೊತೆಗೆ ಮಹಿಳಾ ಪೌರಕಾರ್ಮಿಕರಿಗೆ ಸೀರೆ, ಪುರುಷರಿಗೆ ಟೀ ಶರ್ಟ್ ಹಾಗೂ ಊಟದ ಪೊಟ್ಟಣ ವಿತರಿಸಿದರು. ಕುಟುಂಬ ಸದಸ್ಯರು ಹಾಗೂ ಬಡಾವಣೆ ನಿವಾಸಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!