Saturday, September 26, 2026
Saturday, September 26, 2026

ಗೃಹಜ್ಯೋತಿ ಯೋಜನೆಯ ಪುನರ್‌ ಪರಿಶೀಲನಾ ಕಾರ್ಯ ಆರಂಭ; ಮನೆ ಮನೆಗೆ ಭೇಟಿ ನೀಡಿ ದಾಖಲೆ ಪರಿಶೀಲನೆ

ಗೃಹಜ್ಯೋತಿ ಯೋಜನೆಯ ಪುನರ್‌ ಪರಿಶೀಲನಾ ಕಾರ್ಯ ಆರಂಭ; ಮನೆ ಮನೆಗೆ ಭೇಟಿ ನೀಡಿ ದಾಖಲೆ ಪರಿಶೀಲನೆ

Date:

ಬೆಂಗಳೂರು, ಜು.1: ಗೃಹಜ್ಯೋತಿ ಯೋಜನೆಯ ಪುನರ್‌ ಪರಿಶೀಲನಾ ಕಾರ್ಯವು ಜುಲೈ 1ರಿಂದ ಆರಂಭವಾಗಲಿದೆ. ಎಲ್ಲ ಎಸ್ಕಾಂಗಳ ಮೀಟರ್‌ ರೀಡರ್‌ಗಳು ಹಾಗೂ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆಗಳನ್ನು ಪರಿಶೀಲಿಸಿ, ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ, ಮೊಬೈಲ್ ಆ್ಯಪ್ ಹಾಗೂ ಘೋಷಣಾ ಪತ್ರದ ಮೂಲಕ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿದ್ದಾರೆ.

ಮನೆ ಭೇಟಿ ವೇಳೆ ಈ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ:

-ಆಧಾರ್ ಕಾರ್ಡ್
-ಫಲಾನುಭವಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
-ಮತದಾರರ ಗುರುತಿನ ಚೀಟಿ
-ಪಾನ್‌ ಕಾರ್ಡ್
-ಬಾಡಿಗೆ ಒಪ್ಪಂದದ ಪತ್ರ (ಅನ್ವಯಿಸುವಲ್ಲಿ ಮಾತ್ರ)
-ಪಡಿತರ ಚೀಟಿ
-ಜಾತಿ ಪ್ರಮಾಣ ಪತ್ರ
.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!