Sunday, October 18, 2026
Sunday, October 18, 2026

ಸಿನೆಮಾ ಟಿಕೆಟ್ ಎಸೆಯಬೇಡಿ; ಹಣ ವಾಪಸ್ ಸಾಧ್ಯತೆ

ಸಿನೆಮಾ ಟಿಕೆಟ್ ಎಸೆಯಬೇಡಿ; ಹಣ ವಾಪಸ್ ಸಾಧ್ಯತೆ

Date:

ಬೆಂಗಳೂರು, ಅ.5: ಸಿನಿಮಾ ಪ್ರಿಯರೇ, ಚಿತ್ರ ವೀಕ್ಷಣೆ ಬಳಿಕ ಟಿಕೆಟ್‌ ಎಸೆಯದೆ ಭದ್ರವಾಗಿರಿಸಿಕೊಳ್ಳಿ. ಟಿಕೆಟ್‌ ಮೇಲಿನ ಗರಿಷ್ಠ ರೂ. 200 ದರ ಮಿತಿಗೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸರ್ಕಾರದ ನಿರ್ಣಯದ ಪರವಾಗಿ ತೀರ್ಪು ಬಂದರೆ ಹೆಚ್ಚುವರಿಯಾಗಿ ಪಾವತಿಸಿದ ಹಣ ವಾಪಸ್‌ ಸಿಗಲಿದೆ. ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳ ಮಾಲೀಕರಿಗೆ ಟಿಕೆಟ್‌ ಮಾರಾಟದ ದಾಖಲೆ ನಿರ್ವಹಣೆಗೆ ಸೂಚಿಸಲಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!