ಬೆಂಗಳೂರು, ಸೆ.13: ಕೆಎಸ್‌ಆರ್‌ಟಿಸಿಯ ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಅರ್ಹರಾಗಿರುವ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 18ರಿಂದ ಚಾಲನಾ ವೃತ್ತಿ ಪರೀಕ್ಷೆ ನಡೆಯಲಿದೆ. ಈ ಸಂಬಂಧ ಅಭ್ಯರ್ಥಿಗಳು ಸೆಪ್ಟೆಂಬರ್ 13 ರಂದು ಮಧ್ಯಾಹ್ನ 1 ರಿಂದ ನಿಗಮದ ವೆಬ್‌ಸೈಟ್ https://ksrtcjobs.karnataka.gov.in/ ನಿಂದ ಕರೆಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಅದರಲ್ಲಿ ತಿಳಿಸಿರುವ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕದಂದು ನಿಗದಿತ ಸಮಯಕ್ಕೆ ಅಭ್ಯರ್ಥಿಗಳು ಹಾಜರಾಗಬೇಕು ಎಂದು ಕೆಎಸ್‌ಆರ್‌ಟಿಸಿ ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ತಿಳಿಸಿದ್ದಾರೆ.
ಸೆ. 18 ರಿಂದ ಚಾಲನಾ ವೃತ್ತಿ ಪರೀಕ್ಷೆ

ಸೆ. 18 ರಿಂದ ಚಾಲನಾ ವೃತ್ತಿ ಪರೀಕ್ಷೆ
Date: