Friday, November 22, 2024
Friday, November 22, 2024

ಡ್ರಗ್ಸ್ ಮುಕ್ತ ಕರ್ನಾಟಕ- ಟಾಸ್ಕ್ ಫೋರ್ಸ್‌ ರಚನೆ

ಡ್ರಗ್ಸ್ ಮುಕ್ತ ಕರ್ನಾಟಕ- ಟಾಸ್ಕ್ ಫೋರ್ಸ್‌ ರಚನೆ

Date:

ಬೆಂಗಳೂರು, ಸೆ.19: ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದೇವೆ. ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ. ಇದಕ್ಕಾಗಿ ಇನ್ನಷ್ಟು ಕಠಿಣ, ನಿರ್ದಾಕ್ಷಿಣ್ಯವಾದ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ. ಟಾಸ್ಕ್ ಫೋರ್ಸ್‌ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಇರುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ

ಉಡುಪಿ, ನ.21: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ತಾಲೂಕು ಮಟ್ಟದ...

ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

ಉಡುಪಿ, ನ.21: ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ...

ನ.22: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ನ.21: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನವೆಂಬರ್...

ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

ಉಡುಪಿ, ನ.21: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಹಾಗೂ ಮೈಸೂರಿನ ಭಾರತೀಯ...
error: Content is protected !!