Tuesday, February 25, 2025
Tuesday, February 25, 2025

ಇ-ಖಾತಾ ಸಂಬಂಧಿತ ಗೊಂದಲಗಳಿಗೆ ವಾರದೊಳಗೆ ಪರಿಹಾರ

ಇ-ಖಾತಾ ಸಂಬಂಧಿತ ಗೊಂದಲಗಳಿಗೆ ವಾರದೊಳಗೆ ಪರಿಹಾರ

Date:

ಬೆಂಗಳೂರು, ಅ.8: ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿದ್ದು, ಅವುಗಳನ್ನು ಒಂದು ವಾರದಲ್ಲಿ ಪರಿಹರಿಸಲಾಗುವುದು. ಇ – ಖಾತಾ ಪಡೆಯಲು ಯಾವುದೇ ಗಡುವು ಇಲ್ಲ. ನಾಗರಿಕರು ಊಹಾಪೋಹಗಳಿಗೆ ಕಿವಿಗೊಡದೆ, ಆತಂಕಗೊಳ್ಳದೆ ಇ-ಖಾತಾ ಮಾಡಿಸಿಕೊಳ್ಳಬಹುದು. ಮಧ್ಯವರ್ತಿಗಳ ಹಾವಳಿ, ನಕಲಿ ನೋಂದಣಿಗಳನ್ನು ತಡೆಯಲು, ಆಸ್ತಿ ಮಾಲೀಕತ್ವವನ್ನು ರಕ್ಷಿಸಲು ಇ-ಖಾತಾ ವ್ಯವಸ್ಥೆ ಶಾಶ್ವತ ಪರಿಹಾರವಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!