Monday, February 24, 2025
Monday, February 24, 2025

ಇ – ಶ್ರಮ್‌ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ಆರಂಭ

ಇ – ಶ್ರಮ್‌ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ಆರಂಭ

Date:

ಬೆಂಗಳೂರು, ನ.5: ಅರ್ಹ ಇ – ಶ್ರಮ್‌ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ ಕಾರ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆರಂಭಗೊಂಡಿದೆ. ಅರ್ಹ ಕಾರ್ಮಿಕರು ಆದ್ಯತಾ ಪಡಿತರ ಚೀಟಿ ಪಡೆಯಲು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಿ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 1800 425 9339 ಅಥವಾ ಸಹಾಯವಾಣಿ 1967ಕ್ಕೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯ ಒಳಗಾಗಿ ಸಂಪರ್ಕಿಸಬಹುದು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!