Wednesday, February 26, 2025
Wednesday, February 26, 2025

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹಧನ: ಅರ್ಜಿ ಆಹ್ವಾನ

Date:

ಉಡುಪಿ, ಜು.4: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈಧ್ಯಕೀಯ/ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) ಪ್ರಸಕ್ತ ಸಾಲಿನ ಶೈಕ್ಷಣಿಕ ಪ್ರೋತ್ಸಾಹ ಧನಸಹಾಯಕ್ಕಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‌ಸೈಟ್ http://www.klwbapps.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48. 1ನೇ 2ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು ದೂರವಾಣಿ ಸಂಖ್ಯೆ: 080-23475188, 8277291175, 8277120505, 9141585402 ಹಾಗೂ 9141602562 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!