Sunday, September 22, 2024
Sunday, September 22, 2024

ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

Date:

ಉಡುಪಿ: ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಮತ್ತು ಸಾಹಿತ್ಯ ತಂಗುದಾಣ ಗಂಗೊಳ್ಳಿ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯದ ಪದವಿ ಮತ್ತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಪ್ರಬಂಧದ ವಿಷಯ ‘ಮಹಿಳಾ ದೌರ್ಜನ್ಯವನ್ನು ತಡೆಗಟ್ಟುವಲ್ಲಿ ನಮ್ಮ ಅರಿವು’. ವಿಷಯದ ಕುರಿತಂತೆ ವಿದ್ಯಾರ್ಥಿಗಳು ಎ4 ಅಳತೆಯ ಕಾಗದದಲ್ಲಿ ನಾಲ್ಕು ಪುಟಗಳಿಗೆ ಮೀರದಂತೆ ಕಾಗದದ ಒಂದೇ ಮಗ್ಗುಲಿನಲ್ಲಿ ಕನ್ನಡದ ಹಸ್ತಾಕ್ಷರದಲ್ಲಿ ಬರೆದು ಕಾಲೇಜಿನ ಮುಖ್ಯಸ್ಥರ ದೃಢೀಕರಣದೊಂದಿಗೆ ಕಳುಹಿಸಬೇಕು.

ಪ್ರಥಮ, ದ್ವಿತೀಯ ಮತ್ತು ತೃತೀಯ ನಗದು ಬಹುಮಾನಗಳಿದ್ದು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಇ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ. ಪ್ರಬಂಧವನ್ನು ಗೋಪಾಲ ಪೂಜಾರಿ ಅಧ್ಯಕ್ಷರು ಬಿಲ್ಲವರ ಹಿತರಕ್ಷಣಾ ವೇದಿಕೆ ಬಸ್ ನಿಲ್ದಾಣ ಸಮೀಪ ಗಂಗೊಳ್ಳಿ, ಕುಂದಾಪುರ ತಾಲೂಕು ಉಡುಪಿ ಜಿಲ್ಲೆ 576216 ಈ ವಿಳಾಸಕ್ಕೆ 05-12-2022 ರ ಒಳಗೆ ತಲುಪುವಂತೆ ಸಾಮಾನ್ಯ ಅಂಚೆಯ ಮೂಲಕ ಅಥವಾ ಖುದ್ದಾಗಿ ತಲುಪಿಸಬೇಕು. ಹೆಚ್ಚಿನ ಮಾಹಿತಿಗಾಗಿ 9964794645, 9242127307 ಸಂಪರ್ಕಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!