ಬೆಂಗಳೂರು, ಸೆ.14: ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು ಅವರಿಗೆ ಕಾಂಗ್ರೆಸ್ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಲಾಯಿತು.
ಕೆಪಿಸಿಸಿ ಅಧ್ಯಕ್ಷರಾದ ಬಿ. ಕೆ. ಹರಿಪ್ರಸಾದ್, ಸಚಿವರಾದ ರಾಮಲಿಂಗಾರೆಡ್ಡಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್. ಎಂ. ರೇವಣ್ಣ, ಮಾಜಿ ಸಚಿವೆ ರಾಣಿ ಸತೀಶ್, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದ ರಮೇಶ್ ಬಾಬು, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹನುಮಂತರಾಯಪ್ಪ, ಮಾಜಿ ಮೇಯರ್ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.




By
ForthFocus™