Sunday, January 19, 2025
Sunday, January 19, 2025

ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆ: ಬಸವರಾಜ ಬೊಮ್ಮಾಯಿ

ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆ: ಬಸವರಾಜ ಬೊಮ್ಮಾಯಿ

Date:

ಬೆಂಗಳೂರು, ಫೆ.28: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಕಾಂಗ್ರೆಸ್ ಪಕ್ಷದಿಂದ ಪಾಕಿಸ್ತಾನ ಬೆಂಬಲಿಗರಿಗೆ ಸಹಾಯ, ಬೆಂಬಲ‌ ಇದೆ ಎಂಬುದನ್ನು ತೋರಿಸುತ್ತದೆ.

ವಿಧಾನಸಭೆ ಚುನಾವಣೆ ಗೆಲುವಿನ ಸಂದರ್ಭದಲ್ಲೂ ಬೆಳಗಾವಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಪಾಕಿಸ್ತಾನದ ಧ್ವಜ ಹಾರಿಸಿದ್ದರು. ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆ, ಈ ವಿಷಯ ಅತ್ಯಂತ ಗಂಭೀರವಾಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಸರ್ಕಾರ ತಪ್ಪಿಸ್ಥರನ್ನು ಬಂಧಿಸಿ‌ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

ಉಡುಪಿ, ಜ.19: ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ...
error: Content is protected !!