Monday, September 28, 2026
Monday, September 28, 2026

ಬೆಂಗಳೂರು ಮುರುಡೇಶ್ವರ ರೈಲನ್ನು ವಾಸ್ಕೋವರೆಗೆ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಮನವಿ

ಬೆಂಗಳೂರು ಮುರುಡೇಶ್ವರ ರೈಲನ್ನು ವಾಸ್ಕೋವರೆಗೆ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಮನವಿ

Date:

ಶಿರಸಿ, ಫೆ.7: ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿ, ಕುಮಟ ರೈಲು ನಿಲ್ದಾಣದಲ್ಲಿ ಎರಡನೇ ಪ್ಲಾಟ್ಫಾರಂ ನಿರ್ಮಿಸಬೇಕು ಹಾಗು ಪ್ಲಾಟ್ಫಾರಂನ ಎತ್ತರವನ್ನು ಎತ್ತರಿಸಬೇಕೆಂದು ಮತ್ತು ಬೆಂಗಳೂರು ಮುರುಡೇಶ್ವರ ರೈಲನ್ನು ವಾಸ್ಕೋವರೆಗೆ ವಿಸ್ತರಿಸುವಂತೆ, ಕಾಚಿಗುಡ ಎಕ್ಸ್ಪ್ರೆಸ್ ನ್ನು ಮುರುಡೇಶ್ವರ ದಿಂದ ಕಾರವಾರದ ವರೆಗೆ ವಿಸ್ತರಿಸಬೇಕು ಹಾಗೂ ಖಾನಾಪುರ ರೈಲ್ವೆ ನಿಲ್ದಾಣದ ಅಭಿವೃದ್ಧಿ ಮತ್ತು ಕೆಳ ಸೇತುವೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಮನವಿ ಮಾಡಿದರು. ಮನವಿಗೆ ಸಚಿವರು ಸಕಾರತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.

 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!