ಬೆಂಗಳೂರು, ಅ.15: ಐತಿಹಾಸಿಕ ಮೈಸೂರು ದಸರಾದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಈ ಬಾರಿ ಪ್ರದರ್ಶನಗೊಂಡ ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಲ್ಲಿ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರವು ಪ್ರಥಮ ಬಹುಮಾನ ಗಳಿಸಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ
Date: