Monday, January 20, 2025
Monday, January 20, 2025

ರಾಜ್ಯದ 50 ತಾಲೂಕು ಆಸ್ಪತ್ರೆಗಳಲ್ಲಿ ಫಸ್ಟ್‌ ರೆಫರಲ್‌ ಯೂನಿಟ್‌ ರಕ್ತ ಶೇಖರಣಾ ಘಟಕ

ರಾಜ್ಯದ 50 ತಾಲೂಕು ಆಸ್ಪತ್ರೆಗಳಲ್ಲಿ ಫಸ್ಟ್‌ ರೆಫರಲ್‌ ಯೂನಿಟ್‌ ರಕ್ತ ಶೇಖರಣಾ ಘಟಕ

Date:

ಬೆಂಗಳೂರು, ಜೂ.30: ರಾಜ್ಯದ 50 ತಾಲೂಕು ಆಸ್ಪತ್ರೆಗಳಲ್ಲಿ ಫಸ್ಟ್‌ ರೆಫರಲ್‌ ಯೂನಿಟ್‌ (ರಕ್ತ ಶೇಖರಣಾ ಘಟಕ) ಗಳನ್ನು ಸ್ಥಾಪಿಸುವ ಮೂಲಕ ರಕ್ತ ಸಿಗದೆ ಮೃತಪಡುವ ಪ್ರಕರಣಗಳಿಗೆ ಕಡಿವಾಣ ಹಾಡಲು ಆರೋಗ್ಯ ಇಲಾಖೆ ಮುಂದಾಗಿದೆ.

ರಾಜ್ಯದ 21 ಜಿಲ್ಲೆಗಳಲ್ಲಿನ 50 ತಾಲೂಕು ಹಾಗೂ ಸಮುದಾಯ ಆಸ್ಪತ್ರೆಗಳಲ್ಲಿ ಫಸ್ಟ್‌ ರೆಫರಲ್‌ ಯುನಿಟ್‌ ಸ್ಥಾಪಿಸಲಾಗುತ್ತದೆ. ಬೆಳಗಾವಿ 8, ಬೆಂಗಳೂರು ನಗರ, ಕೊಪ್ಪಳ 5, ದಕ್ಷಿಣ ಕನ್ನಡ 3, ಉತ್ತರ ಕನ್ನಡ, ಬೆಂಗಳೂರು ಗ್ರಾಮೀಣ, ಹಾವೇರಿ, ಹಾಸನ, ಕಲಬುರಗಿ, ಬಳ್ಳಾರಿ ವಿಜಯಪುರ, ಉಡುಪಿ, ರಾಮನಗರ, ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ತಲಾ 2, ದಾವಣಗೆರೆ, ಬೀದರ್‌, ಚಿಕ್ಕಮಗಳೂರು, ಬಾಗಲಕೋಟೆ, ಯಾದಗಿರಿ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತಲಾ ಒಂದು ಹೊಸ ರಕ್ತ ಸಂಗ್ರಹ ಘಟಕವು ಸೆಪ್ಟೆಂಬರ್‌ನಲ್ಲಿ ಕಾರ್ಯಾಚರಣೆ ಆರಂಭಿಸಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನ ಕೆರೆ ಮರು ನಿರ್ಮಾಣಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಮಣಿಪಾಲ, ಜ.20: ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ...

ಕೋಡಿ ಮಹಾಸತೀಶ್ವರಿ ಗೆಂಡೋತ್ಸವ ಸಂಪನ್ನ

ಕೋಟ, ಜ.20: ಇಲ್ಲಿನ ಕರಾವಳಿ ಕಡಲತಟದಲ್ಲಿ ಆರಾಧಿಸುವ ದೇವಿ ಶ್ರೀ ಮಹಾಸತೀಶ್ವರಿ...

ಪಂಚವರ್ಣದ ನೇತೃತ್ವದಲ್ಲಿ 238 ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಜ.20: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಪಂಚವರ್ಣ...

ಹನೆಹಳ್ಳಿ: ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣೆ

ಬಾರಕೂರು, ಜ.20: ಲಯನ್ಸ್ ಕ್ಲಬ್ ಬಾರ್ಕೂರು (Dist 317 zone 1Region...
error: Content is protected !!