Monday, February 24, 2025
Monday, February 24, 2025

ಬೆಂಕಿ ಅನಾಹುತ ಸ್ಥಳಕ್ಕೆ ಮಾಜಿ ಸಿಎಂ ಶೆಟ್ಟರ್ ಭೇಟಿ; ಅಧಿಕಾರಿಗಳಿಗೆ ಎಚ್ಚರಿಕೆ

ಬೆಂಕಿ ಅನಾಹುತ ಸ್ಥಳಕ್ಕೆ ಮಾಜಿ ಸಿಎಂ ಶೆಟ್ಟರ್ ಭೇಟಿ; ಅಧಿಕಾರಿಗಳಿಗೆ ಎಚ್ಚರಿಕೆ

Date:

ಬೆಳಗಾವಿ, ಡಿ.2: ಬೈಲಹೊಂಗಲ ತಾಲೂಕಿನ ಉಡಕೇರಿ ಗ್ರಾಮದಲ್ಲಿ ಕಬ್ಬಿನ ತೋಟದಲ್ಲಿ ಬೆಂಕಿ ಅನಾಹುತ ಜರುಗಿದ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭೇಟಿ ನೀಡಿ, ಹೆಸ್ಕಾಂ ಅಧಿಕಾರಿಗಳಿಂದ ಘಟನೆಯ ಕುರಿತು ಮಾಹಿತಿ ಪಡೆದು, ಸೂಕ್ತ ಪರಿಹಾರ ಒದಗಿಸಲು ಹಾಗೂ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಮಾಜಿ ಶಾಸಕರಾದ ಡಾ. ವ್ಹಿ.ಐ ಪಾಟೀಲ, ಮಹಾಂತೇಶ್ ದೊಡಗೌಡರ, ಬೈಲಹೊಂಗಲದ ಸಹಾಯಕ ಆಯುಕ್ತರಾದ ಪ್ರಭಾವತಿ ಫಕೀರಪುರ, ಶಂಕರಣ್ಣ ಮಾಡಲಗಿ ಜೆಡಿಎಸ್ ಜಿಲ್ಲಾದ್ಧಕ್ಷರು ನಿಂಗಪ್ಪ ಚೌಡಣ್ಣವರ್, ಗುರು ಮೆಟಗುಡ, ಗುರುಪಾದ ಕಳ್ಳಿ, ಉದಯ ಕೋಟಬಾಗಿ, ಮಡಿವಾಳಪ್ಪ ಬೀದರಗಡ್ಡಿ, ಸುಭಾಷ್ ತುರಮರಿ ಬಿಜೆಪಿ ಮಂಡಲ ಅಧ್ಯಕ್ಷರಾದ ಲಕಪ್ಪ ಕಾರಗಿ, ಶ್ರೀಶೈಲ ಯಡಹಳ್ಳಿ, ಎಫ್.ಎಸ್ ಸಿದ್ದನಗೌಡರ, ಸಂತೋಷ ಹಡಪದ, ಗ್ರಾಮದ ಹಿರಿಯರು, ಗ್ರಾಮ ಪಂಚಾಯತಿ ಸದಸ್ಯರು, ಹೆಸ್ಕಾಂ ಅಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!