Thursday, November 5, 2026
Thursday, November 5, 2026

53 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಶಂಕುಸ್ಥಾಪನೆ

53 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಶಂಕುಸ್ಥಾಪನೆ

Date:

ಹಿರಿಯೂರು, ನ.4: ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಐಮಂಗಲ ಕೆರೆಗೆ ಗಂಗಾಪೂಜೆ ಹಾಗೂ 53 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು. ಸಚಿವರಾದ ಟಿ ರಘುಮೂರ್ತಿ, ಕೆ.ಎಚ್ ಮುನಿಯಪ್ಪ, ಕೆ.‌ಎಸ್. ಬಸವಂತಪ್ಪ, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ. ಬಿ. ಜಯಚಂದ್ರ, ಕಾಂಗ್ರೆಸ್ ಮುಖಂಡ ಸುಹಾಸ್ ಸುಧಾಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಐದು ವಿಕೆಟ್‌ಗಳ ಜಯ

ಯು.ಬಿ.ಎನ್.ಡಿ., ನ.4: ಆಕ್ಲೆಂಡ್‌ನಲ್ಲಿ ನಡೆದ ಮಳೆಯಿಂದ ಬಾಧಿತವಾದ ಮೊದಲ ಏಕದಿನ ಪಂದ್ಯದಲ್ಲಿ,...

ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆ: ಸಾತ್ವಿಕ್ ಕೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

ಉಡುಪಿ, ನ.4: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು...

ಯಕ್ಷಗಾನ ಕಲಾರಂಗದ 107ನೇ ಮನೆ ಹಸ್ತಾಂತರ

ಉಡುಪಿ, ನ.4: ಯಕ್ಷಗಾನ ಕಲಾರಂಗವು ಹತ್ತನೆ ತರಗತಿಯ ವಿದ್ಯಾರ್ಥಿನಿ ವಿನಿಷಾ ಮತ್ತು...
error: Content is protected !!