ಬೆಂಗಳೂರು, ಆ.14: 13,04,885 ಜಾಗಗಳಿಗೆ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೀಗೆ ಭೇಟಿ ನೀಡಿ ಆ ಜಾಗ ಸರ್ಕಾರದ ವಶದಲ್ಲಿದೆಯೋ ಅಥವಾ ಒತ್ತುವರಿಯಾಗಿದೆಯಾ ಎಂದು ಆ್ಯಪ್ ನಲ್ಲಿ ನಮೂದಿಸಿದ್ದಾರೆ. ಈಗಾಗಲೇ ಶೇ.90 ರಷ್ಟು ಜಾಗಗಳಿಗೆ ಖುದ್ದು ಭೇಟಿ ನೀಡಲಾಗಿದೆ. ಹಲವೆಡೆ ಒತ್ತುವರಿ ಇರುವುದು ಗೊತ್ತಾಗಿದ್ದು ಸೆಪ್ಟೆಂಬರ್ ತಿಂಗಳಿನಿಂದ ರೈತರ ಭೂಮಿ ಬಿಟ್ಟು ಉಳಿದ ಎಲ್ಲಾ ಭೂ ಒತ್ತುವರಿಯನ್ನೂ ತಹಶೀಲ್ದಾರ್ ಮೂಲಕ ತೆರವುಗೊಳಿಸಲಾಗುವುದು. ಮುಖ್ಯವಾಗಿ ಕೆರೆ-ಸ್ಮಶಾನ ಜಾಗವನ್ನು ಸರ್ವೇ ನಡೆಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಸೆಪ್ಟೆಂಬರ್ ತಿಂಗಳಿನಿಂದ ರೈತರ ಭೂಮಿ ಬಿಟ್ಟು ಉಳಿದ ಎಲ್ಲಾ ಭೂ ಒತ್ತುವರಿಯನ್ನೂ ತಹಶೀಲ್ದಾರ್ ಮೂಲಕ ತೆರವುಗೊಳಿಸಲಾಗುವುದು: ಕಂದಾಯ ಸಚಿವ ಕೃಷ್ಣ ಬೈರೇಗೌಡ
ಸೆಪ್ಟೆಂಬರ್ ತಿಂಗಳಿನಿಂದ ರೈತರ ಭೂಮಿ ಬಿಟ್ಟು ಉಳಿದ ಎಲ್ಲಾ ಭೂ ಒತ್ತುವರಿಯನ್ನೂ ತಹಶೀಲ್ದಾರ್ ಮೂಲಕ ತೆರವುಗೊಳಿಸಲಾಗುವುದು: ಕಂದಾಯ ಸಚಿವ ಕೃಷ್ಣ ಬೈರೇಗೌಡ
Date: