ಬೆಂಗಳೂರು, ಮಾ. 10: ಇತ್ತೀಚೆಗೆ ಗೋಬಿ ಮಂಚೂರಿಯನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಿದಾಗ ನೂರಕ್ಕೂ ಅಧಿಕ ಬಗೆಯ ಗೋಬಿ ಮಂಚೂರಿಗಳಲ್ಲಿ ಅಸುರಕ್ಷಿತ ಹಾಗೂ ಅಪಾಯಕಾರಿ ರಾಸಾಯನಿಕ ಸನ್ ಸೆಟ್ ಎಲ್ಲೋ ಮತ್ತು ಥರ್ಟಜೈನ್ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಶೀಘ್ರದಲ್ಲೇ ಗೋಬಿ ಮಂಚೂರಿ ನಿಷೇಧವಾಗುವ ಸಾಧ್ಯತೆಯಿದೆ. ಇತ್ತೀಚೆಗಷ್ಟೇ ರಾಜ್ಯದಲ್ಲಿ ಬಾಂಬೆ ಮಿಠಾಯಿ (ಕಾಟನ್ ಕ್ಯಾಂಡಿ) ನಿಷೇಧಿಸಲಾಗಿತ್ತು.
ಅಪಾಯಕಾರಿ ರಾಸಾಯನಿಕ ಪತ್ತೆ ಹಿನ್ನೆಲೆ- ರಾಜ್ಯದಲ್ಲಿ ಗೋಬಿ ಮಂಚೂರಿ ನಿಷೇಧ?

ಅಪಾಯಕಾರಿ ರಾಸಾಯನಿಕ ಪತ್ತೆ ಹಿನ್ನೆಲೆ- ರಾಜ್ಯದಲ್ಲಿ ಗೋಬಿ ಮಂಚೂರಿ ನಿಷೇಧ?
Date: