Home ಸುದ್ಧಿಗಳು ರಾಜ್ಯ ಅಪಾಯಕಾರಿ ರಾಸಾಯನಿಕ ಪತ್ತೆ ಹಿನ್ನೆಲೆ- ರಾಜ್ಯದಲ್ಲಿ ಗೋಬಿ ಮಂಚೂರಿ ನಿಷೇಧ?

ಅಪಾಯಕಾರಿ ರಾಸಾಯನಿಕ ಪತ್ತೆ ಹಿನ್ನೆಲೆ- ರಾಜ್ಯದಲ್ಲಿ ಗೋಬಿ ಮಂಚೂರಿ ನಿಷೇಧ?

232
0

ಬೆಂಗಳೂರು, ಮಾ. 10: ಇತ್ತೀಚೆಗೆ ಗೋಬಿ ಮಂಚೂರಿಯನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಿದಾಗ ನೂರಕ್ಕೂ ಅಧಿಕ ಬಗೆಯ ಗೋಬಿ ಮಂಚೂರಿಗಳಲ್ಲಿ ಅಸುರಕ್ಷಿತ ಹಾಗೂ ಅಪಾಯಕಾರಿ ರಾಸಾಯನಿಕ ಸನ್ ಸೆಟ್ ಎಲ್ಲೋ ಮತ್ತು ಥರ್ಟಜೈನ್ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಶೀಘ್ರದಲ್ಲೇ ಗೋಬಿ ಮಂಚೂರಿ ನಿಷೇಧವಾಗುವ ಸಾಧ್ಯತೆಯಿದೆ. ಇತ್ತೀಚೆಗಷ್ಟೇ ರಾಜ್ಯದಲ್ಲಿ ಬಾಂಬೆ ಮಿಠಾಯಿ (ಕಾಟನ್ ಕ್ಯಾಂಡಿ) ನಿಷೇಧಿಸಲಾಗಿತ್ತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.