Friday, September 20, 2024
Friday, September 20, 2024

ಸೀಟಿನ ಅಡಿ 61 ಲಕ್ಷ ಮೌಲ್ಯದ ಚಿನ್ನ ಪತ್ತೆ

ಸೀಟಿನ ಅಡಿ 61 ಲಕ್ಷ ಮೌಲ್ಯದ ಚಿನ್ನ ಪತ್ತೆ

Date:

ಬೆಂಗಳೂರು: ಸೀಟಿನ ಕೆಳಗಡೆ ಅಪಾರ ಮೌಲ್ಯದ ಚಿನ್ನ ಪತ್ತೆಯಾದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರ‍ೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ದುಬೈನಿಂದ ಆಗಮಿಸಿದ ವಿಮಾನದಲ್ಲಿ 61 ಲಕ್ಷ ಮೌಲ್ಯದ 29 ಚಿನ್ನದ ಕಡ್ಡಿಗಳು ಮತ್ತು ಚಿನ್ನದ ಪೇಸ್ಟ್ ಪತ್ತೆಯಾಗಿದ್ದು ಅಕ್ರಮವಾಗಿ ಸಾಗಾಟ ಮಾಡಿದ ಆರೋಪಿಗಳ ಪತ್ತೆಗಾಗಿ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

ಬೆಂಗಳೂರು ಕಸ್ಟಮ್ಸ್ ವಿಭಾಗದ ಏರ್ ಇಂಟಲಿಜನ್ಸ್ ಯುನಿಟ್ ಅಧಿಕಾರಿಗಳಿಗೆ ಚಿನ್ನದ ಅಕ್ರಮ ಸಾಗಾಟ ನಡೆದಿರುವ ಬಗ್ಗೆ ಅನುಮಾನ ಬಂದಿದ್ದು, ಈ ವೇಳೆ ಎಲ್ಲಾ ಪ್ರಯಾಣಿಕರು ವಿಮಾನದಿಂದ ನಿರ್ಗಮಿಸಿ ಆಗಿತ್ತು. ಎಕಾನಮಿ ಕ್ಲಾಸ್ ಸೀಟಿನ ಕೆಳಗಡೆಯಿದ್ದ ಪೊಟ್ಟಣದಲ್ಲಿ 61 ಲಕ್ಷ ಮೌಲ್ಯದ 29 ಚಿನ್ನದ ಕಡ್ಡಿಗಳು ಮತ್ತು ಚಿನ್ನದ ಪೇಸ್ಟ್ ಪತ್ತೆಯಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಕಳ ಜ್ಞಾನಸುಧಾ: ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ಉದ್ಘಾಟನೆ

ಕಾರ್ಕಳ, ಸೆ.20: ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡುತ್ತಾ ಬೆಳೆಯಲು ಅವಕಾಶವಿದ್ದರೆ...

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!